‘ಪಠಾಣ್’ ಚಿತ್ರಕ್ಕೆ ಬೆಂಗಳೂರಲ್ಲಿ ಹೇಗಿದೆ ಪ್ರತಿಕ್ರಿಯೆ? ಇಲ್ಲಿದೆ ವಿಡಿಯೋ

‘ಪಠಾಣ್’ ಸಿನಿಮಾ ಇಂದು (ಜನವರಿ 25) ರಿಲೀಸ್ ಆಗಿದೆ. ಈ ಚಿತ್ರವನ್ನು ನೋಡಿದ ಫ್ಯಾನ್ಸ್ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಶಾರುಖ್ ಖಾನ್ ಅವರು ಮಾಸ್ ಆ್ಯಕ್ಷನ್ನಲ್ಲಿ ಮಿಂಚಿದ್ದಾರೆ. ಸಿನಿಮಾ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂದು ನೂರಾರು ಶೋಗಳು ಪ್ರದರ್ಶನ ಕಾಣುತ್ತಿವೆ. ಮುಂಜಾನೆ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಫ್ಯಾನ್ ಶೋ ಆಯೋಜನೆಗೊಂಡಿತ್ತು. ಶಾರುಖ್ ಅಭಿಮಾನಿಗಳು ಈ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ.