ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನ ಸಭಾ ಪೊಲೀಸ್ ಠಾಣೆಯಲ್ಲಿ ಎರಡು ದಿನಗಳ ಹಿಂದೆ ಎಫ್ಐಅರ್ ದಾಖಲಾಗಿದೆ, ಇದುವರೆಗೆ ಯಾರಿಗೂ ನೋಟೀಸ್ ನೀಡಿಲ್ಲ, ಕೆಲ ಅಧಿಕಾರಿಗಳ ವಿರುದ್ಧ ಕೇಸನ್ನು ದಾಖಲಿಸಲಾಗಿದೆ, ವಿಧಾನ ಸಭಾ ಠಾಣೆಯ ಅಧಿಕಾರಿಗಳು ತನಿಖೆಯನ್ನು ನಡೆಸಲಿದ್ದಾರೆ ಎಂದು ಪೊಲೀಸ್ ಕಮೀಶನರ್ ದಯಾನಂದ ಹೇಳಿದರು.