ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ತುಂಬಿದ ಕೆರೆಯಲ್ಲಿ ಆನೆಗಳು ಜಲಕ್ರೀಡೆ ಆಡಿವೆ. ಕೆರೆಯಲ್ಲಿನ ಆನೆಗಳ ಆಟ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆನೆ ಹಾಗೂ ಆನೆ ಮರಿ ಕಂಡು ಪ್ರವಾಸಿಗರು ಖುಷಿಯಾಗಿದ್ದಾರೆ.