Mishap in Hassan: ಚಲಿಸುತ್ತಿದ್ದಾಗಲೇ ನಡುರಸ್ತೆಯಲ್ಲಿ ಬೆಂಕಿಹೊತ್ತಿಕೊಂಡು ಉರಿದ ಕಾರು
ಕಾರು ನಡುರಸ್ತೆಯಲ್ಲಿ ನಿಂತಿದ್ದರಿಂದ ಕೆಲ ಸಮಯದವರೆಗೆ ಟ್ರಾಫಿಕ್ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.