ಹೋಮದಲ್ಲಿ ತುಪ್ಪ ಮತ್ತು ಸೌದೆ ಅರ್ಪಿಸುವುದರಿಂದ ವಾತಾವರಣ ಮತ್ತು ಮನಸ್ಸು ಶುದ್ಧಿಯಾಗುತ್ತದೆ. ರೋಗಗಳಿಂದ ಮುಕ್ತಿ ಸಿಗುತ್ತದೆ. ದೀಪಾರಾಧನೆಯಲ್ಲಿ ತುಪ್ಪ ಬಳಸುವುದು ಕೂಡ ಶುಭವೆಂದು ಹೇಳಲಾಗುತ್ತದೆ. ಇದರಿಂದ ಕುಟುಂಬದಲ್ಲಿ ಆರೋಗ್ಯ ಮತ್ತು ಐಶ್ವರ್ಯ ಹೆಚ್ಚುತ್ತದೆ ಎಂಬ ನಂಬಿಕೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.