ತನ್ವೀರ್ ಪಾಶಾ, ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ

Karnataka Bandh: ನಾಳೆ ಬೆಳಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಕ್ಯಾಬ್ ಗಳನ್ನು ರಸ್ತೆಗಿಳಿಸದೆ ಸೇವೆಗಳನ್ನು ನಿಲ್ಲಿಸಲಾಗುವುದು ಎಂದು ಪಾಶಾ ಹೇಳಿದರು. ಅವರು ಹೇಳುವ ಪ್ರಕಾರ ಶುಕ್ರವಾರದಂದು ಓಲಾ ಮತ್ತು ಊಬರ್ ಸಂಸ್ಥೆಗಳಿಗೆ ಸೇರಿದ ಸುಮಾರು 1 ಲಕ್ಷ 25 ಸಾವಿರ ಆಟೋಗಳು ಹಾಗೂ ಸುಮಾರು 50,000 ಕ್ಯಾಬ್ ಗಳು ಪಾರ್ಕ್ ಆದ ಸ್ಥಳಗಳಿಂದ ಕದಲುವುದಿಲ್ಲ.