ಎಸ್ ಟಿ ಸೋಮಶೇಖರ್ ಸುದ್ದಿಗೋಷ್ಟಿ

ಆದರೆ ಕ್ರಮೇಣ ತಮ್ಮನ್ನು ಹೊರಗಿನವನಂತೆ ಪರಿಗಣಿಸುವುದು ಶುರುವಾಯಿತು, ಚುನಾವಣೆಗೆ ಮೊದಲು ಮತ್ತು ನಂತರ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರೂ, ವಾಪಸ್ಸು ಕಾಂಗ್ರೆಸ್ ಹೋಗುತ್ತಾನೆ ಅಂತ ಸುಳ್ಳು ಹರಿಬಿಡಲಾಗುತ್ತಿತ್ತು ಮತ್ತು ಸಂಶಯದ ದೃಷ್ಟಿಯಿಂದ ನೋಡಲಾಗುತ್ತಿತ್ತು ಎಂದು ಸೋಮಶೇಖರ್ ಹೇಳಿದರು.