ಕಾಸು ಕೊಟ್ಟು ಪೊರಕೆ ಮೊರದಲ್ಲಿ ಏಟು ತಿನ್ನಲು ಭಕ್ತರು ಮುಗಿಬಿದ್ದಿರುವಂತಹ ಅಪರೂಪದ ಘಟನೆಯೊಂದು ನಗರದಲ್ಲಿ ನಡೆದಿದೆ. ಶ್ರೀ ಧರ್ಮರಾಯಸ್ವಾಮಿ ದ್ರೌಪತಮ್ಮ ಕರಗದ ಅಂಗವಾಗಿ ನಡೆಯುವ ಕೋಟೆ ಜಗಳ ಎಂಬ ವಿಶಿಷ್ಟ ಧಾರ್ಮಿಕ ಆಚರಣೆಯಲ್ಲಿ ಕಾಳಿ ವೇಷಧಾರಿಯಿಂದ ಭಕ್ತರಿಗೆ ಪೊರಕೆ ಮೊರದೇಟು ನೀಡಲಾಗಿದೆ. ಪೊರಕೆ, ಮೊರದಲ್ಲಿ ಹೊಡೆಸಿಕೊಂಡರೇ ಒಳ್ಳೆದಾಗುತ್ತೆ ಎಂಬ ನಂಬಿಕೆ ಇದೆ.