Bipar joy: ಕಾರವಾರದಲ್ಲಿ ಕಡಲ ಕೊರೆತಕ್ಕೆ ಬುಡಮೇಲಾದ ಮರಗಳು
ಬಿಪರ್ ಜಾಯ್ ಚಂಡಮಾರುತ ಪರಿಣಾಮ ಕಾರವಾರದ ಸಮುದ್ರ ತೀರಗಳು ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ. ಗೋಕರ್ಣ, ಮುರುಡೇಶ್ವರ, ಕಾರವಾರ ಕಡಲತೀರಗಳು ಪ್ರವಾಸಿಗರಿಲ್ಲದೆ ಖಾಲಿಯಾಗಿದ್ದು, ಸಂಪ್ರದಾಯಿಕ ದೋಣಿ ಮೂಲಕ ಮೀನು ಹಿಡಿಯಲು ಮೀನುಗಾರರು ವಿಫಲ ಯತ್ನ ನಡೆಸಿದ್ದಾರೆ.