ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಛಗೊಳಿಸಿದ ದೈಹಿಕ ಶಿಕ್ಷಕ

0 seconds of 5 secondsVolume 0%
Press shift question mark to access a list of keyboard shortcuts
00:00
00:05
00:05
 

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಖಡಕ ಎಚ್ಚರಿಕೆ ನಂತರವೂ ಉಡುಪಿಯ ನಿಟ್ಟೂರು ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿದೆ. ವಿದ್ಯಾರ್ಥಿ ಶೌಚಾಲಯ ಸ್ವಚ್ಛ ಮಾಡುವ ದೃಶ್ಯ ಜಾಲತಾಣದಲ್ಲಿ ವೈರಲ್‌ ಆಗಿದೆ.