ಅಮೆರಿಕದಲ್ಲಿ ದೀಪಾವಳಿ ಆಚರಿಸಿದ ಸಂಭ್ರಮಿಸಿದ ಕಮಲಾ ಹ್ಯಾರಿಸ್

ಅಮೆರಿಕದ ಶ್ವೇತಭವನದಲ್ಲಿ ನಡೆದ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದುದಕ್ಕೆ ಭಾರತ ಮೂಲದ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ತೀವ್ರ ಟೀಕೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಅಮೆರಿಕದಲ್ಲಿ ದೀಪಾವಳಿ ಹಬ್ಬದ ಕಾರ್ಯಕ್ರವೊಂದನ್ನು ತಾವೇ ಆಯೋಜಿಸಿ ಅದರ ಮುಂದಾಳತ್ವ ವಹಿಸಿದ್ದಾರೆ.