ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ವನಿತಾ ಪಡೆ ಮುಂಬೈನಿಂದ ವಿಮಾನ ಪ್ರಯಾಣ ಆರಂಭಿಸಿದ್ದು, ಇಂದು ಆಸ್ಟ್ರೇಲಿಯಾದ ಬ್ರಿಸ್ಬೇನ್‌ಗೆ ತಲುಪಿದೆ. ಮಹಿಳಾ ಪಡೆ ಆಸ್ಟ್ರೇಲಿಯಾ ತಲುಪಿದ ವಿಡಿಯೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.