ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್​ಗೆ ಸೇರ್ಪಡೆ..ಸುದೀಪ್ ಹೇಳಿದ್ದೇನು ಗೊತ್ತಾ?

ಸಿನಿಮಾ, ರಾಜಕೀಯ ಪ್ರಚಾರದ ನಡುವೆ ವ್ಯತ್ಯಾಸ ಇಲ್ಲ. ಹುಬ್ಬಳ್ಳಿಯಲ್ಲಿ ಟಿವಿ9ಗೆ ನಟ ಕಿಚ್ಚ ಸುದೀಪ್ ಹೇಳಿಕೆ. ಹೊಸ ಬದಲಾವಣೆಯ ನಿರೀಕ್ಷೆಯಲ್ಲಿ ಇದ್ದೇವೆ-ಸುದೀಪ್​. ಜನರ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡುತ್ತೇವೆ. ಸದ್ಯ ರಾಜಕೀಯದ ಬಗ್ಗೆ ನಾನು ಮಾತಾಡುವುದಿಲ್ಲ. ನನಗೆ ಸಿನಿಮಾದಲ್ಲಿ ಕೆಲಸ ಮಾಡಲು ಸಾಕಷ್ಟು ಕೆಲಸಗಳು ಇವೆ. ಸಿಎಂ ಬೊಮ್ಮಾಯಿ ಸರ್ಕಾರ ನಡೆಸುತ್ತಿದ್ದಾರೆ, ಸೇವೆ ಮಾಡ್ತಿದ್ದಾರೆ.