ಡಿಸಿಎಂ ಡಿ.ಕೆ. ಶಿವಕುಮಾರ್ ಇದ್ದಕ್ಕಿದ್ದಂತೆ ರಾಜಕೀಯ ನಿವೃತ್ತಿ ಮಾತನ್ನಾಡಿದ್ದೇಕೆ?

ತಮ್ಮ ವಿರುದ್ದದ ಕಮಿಷನ್​ ಆರೋಪ ವಿಚಾರವಾಗಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಮೇಲಿನ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿಯಾಗ್ತೇಗುವೆ. ಮಾಜಿ ಸಿಎಂ ಬೊಮ್ಮಾಯಿ, ಆರ್​.ಅ​ಶೋಕ್​ ನಿವೃತ್ತಿ ಆಗ್ತಾರಾ? ಎಂದು ಬೆಂಗಳೂರಿನಲ್ಲಿ ಸವಾಲ್ ಹಾಕಿದ್ದಾರೆ.