ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ ಪಲ್ಲಕ್ಕಿ
ಐತಿಹಾಸಿಕ ಕೊಕ್ಕನೂರ ಆಂಜನೇಯ ಉತ್ಸವ ದಾವಣಗೆರೆ ಜಿಲ್ಲೆಯ ಪ್ರಖ್ಯಾತ ಉತ್ಸವಗಳಲ್ಲೊಂದು. ಇಲ್ಲಿನ ಆಂಜನೇಯ ಸ್ವಾಮಿ ನೋಟಿನ ಪಲ್ಲಕ್ಕಿ ಉತ್ಸವವೂ ಅಷ್ಟೇ ಮಹತ್ವದ್ದು. ಈ ನೋಟಿನ ಪಲ್ಲಕ್ಕಿ ಉತ್ಸವ ವೈಭವದಿಂದ ನೆರವೇರಿತು. ಭಕ್ತರು ನೋಟು ಸಮರ್ಪಣೆ ಮಾಡಿ ಹರಕೆ ತೀರಿಸಿಕೊಂಡರು. ಉತ್ಸವದ ವಿಡಿಯೋ ಇಲ್ಲಿದೆ ನೋಡಿ.