Press shift question mark to access a list of keyboard shortcuts
Keyboard Shortcuts
Shortcuts Open/Close/ or ?
Play/PauseSPACE
Increase Volume↑
Decrease Volume↓
Seek Forward→
Seek Backward←
Captions On/Offc
Fullscreen/Exit Fullscreenf
Mute/Unmutem
Decrease Caption Size-
Increase Caption Size+ or =
Seek %0-9
Live
00:00
00:21
00:21
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಮಾರಬಗಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ವಿಮಾನದಲ್ಲಿ ಪ್ರವಾಸಕ್ಕೆ ತೆರಳಿದ್ದಾರೆ. ಸರ್ಕಾರಿ ಶಾಲೆಯ 19 ವಿದ್ಯಾರ್ಥಿಗಳು, ಮೂವರು ಶಿಕ್ಷಕರು ಶಿವಮೊಗ್ಗದದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದಾರೆ.