‘ಕ್ಲೈಮ್ಯಾಕ್ಸ್ ಮಿಸ್ ಮಾಡೋ ಮಾತೇ ಇಲ್ಲ’; ‘ಕಬ್ಜ’ ನೋಡಿದ ಅಭಿಮಾನಿಗಳ ರಿಯಾಕ್ಷನ್

0 seconds of 1 minute, 42 secondsVolume 0%
Press shift question mark to access a list of keyboard shortcuts
00:00
01:42
01:42
 

‘ಕಬ್ಜ’ ಸಿನಿಮಾ ಇಂದು (ಮಾರ್ಚ್ 17) ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಅವರು ನಟಿಸಿದ್ದಾರೆ. ಚಿತ್ರದ ಟ್ರೇಲರ್ ಎಲ್ಲರ ಗಮನ ಸೆಳೆದಿತ್ತು. ಈಗ ‘ಕಬ್ಜ’ ಚಿತ್ರದ ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಫ್ಯಾನ್ಸ್ ರಿಯಾಕ್ಷನ್ ಕೊಟ್ಟಿದ್ದಾರೆ. ‘ಈ ಚಿತ್ರದ ಬಿಜಿಎಂ ನೆಕ್ಸ್ಟ್​ ಲೆವೆಲ್​. ಕ್ಲೈಮ್ಯಾಕ್ಸ್​ ಅಂತೂ ಮಿಸ್ ಮಾಡಿಕೊಳ್ಳಲೇ ಬಾರದು’ ಎಂದು ಫ್ಯಾನ್ಸ್ ಪ್ರತಿಕ್ರಿಯೆಯಲ್ಲಿ ಹೇಳಿಕೊಂಡಿದ್ದಾರೆ.