ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್

BPSC ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ. ಇಂದು ನಡೆಯುತ್ತಿರುವ ಪ್ರತಿಭಟನೆಯ ನಡುವೆ ಮಾಜಿ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸೂರಾಜ್ ಪಕ್ಷವು ಬಿಹಾರ ಲೋಕಸೇವಾ ಆಯೋಗವು ಇತ್ತೀಚೆಗೆ ನಡೆಸಿದ ಪರೀಕ್ಷೆಯನ್ನು ರದ್ದುಗೊಳಿಸುವ ಬೇಡಿಕೆಯನ್ನು ಬೆಂಬಲಿಸಿದೆ.