ವಿರೋಧ ಪಕ್ಷದ ನಾಯಕ ಅಶೋಕ ಮತ್ತು ಸ್ಪೀಕರ್ ಯುಟಿ ಖಾದರ್ ನಡುವೆ ವಾಗ್ವಾದ ಜಾರಿಯಲ್ಲಿರುವಾಗಲೇ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಅವರು ಧನ ವಿನಿಯೋಗ ವಿಧೇಯಕವನ್ನು ಮಂಡಿಸಲು ಎದ್ದು ನಿಲ್ಲುತ್ತಾರೆ.