ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್

ಐತಿಹಾಸಿಕ ಕ್ಷಣದಲ್ಲಿ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿದ್ದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಆಕ್ಸಿಯಮ್-4 ಸಿಬ್ಬಂದಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) 18 ದಿನಗಳ ಕಾಲ ಉಳಿದ ನಂತರ ಪೆಸಿಫಿಕ್ ಮಹಾಸಾಗರದಲ್ಲಿ ಭೂಮಿಗೆ ಹಾರಿದ್ದಾರೆ. ಡ್ರ್ಯಾಗನ್ ಕ್ಯಾಪ್ಸುಲ್ ಕೆಳಗೆ ಬೀಳುತ್ತಿದ್ದಂತೆ ಶುಭಾಂಶು ಶುಕ್ಲಾ ISSನಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದರು. ಕೆಲವೇ ಕ್ಷಣಗಳಲ್ಲಿ ಅವರನ್ನು ಕ್ಯಾಪ್ಸುಲ್​ನಿಂದ ಹೊರಗೆ ಕರೆತರಲಾಗುವುದು.