ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ಪೂರ್ಣ ತನಿಖೆ ಆಗಿಲ್ಲ.ಕೋರ್ಟ್ ಮತ್ತೆ ಕಸ್ಟಡಿಗೆ ನೀಡಿರೋದ್ರಿಂದ ತನಿಖೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.