ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್

ವಿರೋಧ ಪಕ್ಷಗಳ ನಾಯಕರು ಪ್ರಕರಣವನ್ನು ರಾಜಕೀಯಕ್ಕೆ ತರುತ್ತಿರುವುದನ್ನು ತೀವ್ರವಾಗಿ ಖಂಡಿಸಿದ ಲಾಡ್, ಇಂಥ ಪ್ರಕರಣಗಳ ಬಗ್ಗೆ ಯಾರೇ ಆಗಲಿ ಸಂವೇದನೆಹೀನರಾಗಿ ಮಾತಾಡಬಾರದು, ಇದು ರಾಜಕೀಯ ವಿಷಯವಲ್ಲ, ಹೆಣ್ಣುಮಗುವನ್ನು ಕಳೆದುಕೊಂಡಿರುವ ಕುಟುಂಬದ ಬಗ್ಗೆ ಎಲ್ಲರೂ ಯೋಚಿಸಬೇಕಿದೆ, ವೃಥಾ ಕಾಮೆಂಟ್ ಗಳನ್ನು ಮಾಡುವ ಬದಲು ಅವರ ಮನೆಗೆ ಹೋಗಿ ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ನೀಡಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.