ಕನ್ನಡ ಸಿನಿಮಾ ಹಾಗೂ ಕಿರುತೆರೆಯಲ್ಲಿ ಹೆಸರು ಮಾಡಿರುವ ಖ್ಯಾತ ನಟ ಅನಿರುದ್ಧ್ ಜತ್ಕರ್ ಅವರು ಪಹಲ್ಗಮ್ ಹತ್ಯಾಕಾಂಡದ ಬಗ್ಗೆ ಮಾತನಾಡಿದ್ದಾರೆ. ಉಗ್ರರ ದಾಳಿಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ‘ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು, ಭಿನ್ನಮತದಿಂದಲೂ, ಹಿಂಸೆಯಿಂದಲೂ ಬೇರ್ಪಡಿಸಿಕೊಳ್ಳಬಾರದು’ ಎಂದು ಅನಿರುದ್ಧ್ ಜತ್ಕರ್ ಅವರು ಹೇಳಿದ್ದಾರೆ.