Nalin Kumar Kateel: ಕಾಂಗ್ರೆಸ್ ವಿರುದ್ಧ ಕಟೀಲ್ ಗುಡುಗು

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಮೊದಲಾದವರು ಸ್ಥಳಕ್ಕೆ ಇನ್ನೂ ಭೇಟಿ ನೀಡದಿರುವುದು ಅವರೆಲ್ಲ ದಲಿತ ವಿರೋಧಿಗಳು ಅನ್ನೋದನ್ನು ಸಾಬೀತು ಮಾಡುತ್ತದೆ ಎಂದು ಕಟೀಲ್ ಹೇಳಿದರು.