ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿನ ಗಣೇಶ ಮೆರವಣಿಗೆ ವೇಳೆ ವೆಲ್ಕಮ್ ಗೇಟ್ ಸರ್ಕಲ್ನಲ್ಲಿನ ಮಸೀದಿ ಮುಂದೆ ಪಟಾಕಿ ಸಿಡಿಸಿ ಡ್ಯಾನ್ಸ್ ಮಾಡಿದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.