ತುಂಗಭದ್ರಾ ನದಿಗೆ 20 ಅಡಿ ಎತ್ತರದಿಂದ ಧುಮುಕಿ ಹೈದರಾಬಾದ್ನ ವೈದ್ಯೆ ಅನನ್ಯರಾವ್ ಮೃತಪಟ್ಟ ಹೃದಯ ವಿದ್ರಾವಕ ಘಟನೆಯ ಒಂದೊಂದೇ ವಿಡಿಯೋಗಳು ಈಗ ಬಹಿರಂಗವಾಗುತ್ತಿದೆ. ಕೊನೇ ಕ್ಷಣದಲ್ಲಿ ನದಿ ನೀರಿನಲ್ಲಿ ಆಕೆ ಜೀವ ಉಳಿಸಲು ವಿಲವಿಲ ಒದ್ದಾಡಿದ್ದ ವಿಡಿಯೋ ಆಕೆಯ ಸ್ನೇಹಿತೆಯ ಮೊಬೈಲ್ನಲ್ಲಿ ರೆಕಾರ್ಡ್ ಆಗಿದೆ.