ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರಿ ಮಳೆ: 108 ಅಡಿ ಉದ್ದದ ಪ್ರತಿಮೆ ಬಳಿ ಮತ್ತೆ ಕುಸಿದ ತಡೆಗೋಡೆ
ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hill) ಭಾರಿ ಮಳೆ ಹಿನ್ನೆಲೆ ಮತ್ತೆ ಕುಸಿತ ಉಂಟಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. 108 ಅಡಿ ಉದ್ದದ ಮಲೆ ಮಹದೇಶ್ವರ ಪ್ರತಿಮೆ ನಿರ್ಮಾಣದ ವೇಳೆ ಕೆಳಭಾಗದಲ್ಲಿ ನಿರ್ಮಿಸಿರುವ ಕಲ್ಲಿನ ತಡೆಗೋಡೆ ಕುಸಿದೆ.