ಮಂಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ

ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ತೀವ್ರ ಸಂಚಲನ ಮೂಡಿಸಿತ್ತು. ಇದೀಗ ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಕುಶಾಲನಗರದ ವ್ಯಕ್ತಿ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ರೆಸಾರ್ಟ್​​ನಲ್ಲಿ ಸಂಭವಿಸಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ.