ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಯುವತಿಯೊಬ್ಬರು ಬಿಎಂಟಿಸಿ ಬಸ್ ಕಂಡಕ್ಟರ್ ಜೊತೆ ಜಗಳವಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.