Ramya: ಬಬಲೇಶ್ವರದಲ್ಲಿ ಪ್ರಚಾರದ ವೇಳೆ ಅಭಿಮಾನಿಗಳಿಗೆ ನಟಿ ರಮ್ಯಾ ಫ್ಲೈಯಿಂಗ್ ಕಿಸ್
ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ ಪಾಟೀಲ್ ಪರ ನಟಿ ರಮ್ಯಾ ಪ್ರಚಾರ. ಬಬಲೇಶ್ವರ ಕ್ಷೇತ್ರದಲ್ಲಿ ನಟಿ ರಮ್ಯಾಗೆ ಹೂ ಮಳೆಗೆರೆದು ಸ್ವಾಗತ ಕೋರಿದ ಕಾರ್ಯಕರ್ತರು. ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ ಪಾಟೀಲ್ ಪರವಾಗಿ ಪ್ರಚಾರ ನಡೆಸಿ ಮತಯಾಚಿಸಿದ ರಮ್ಯಾ..