ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ತೊಡಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಯಡಿಯೂರಪ್ಪ, ಅವರೇನಾದರೂ ಮಾಡಿಕೊಳ್ಳಲಿ, ಅವರಿಗೂ ತಮಗೂ ಸಂಬಂಧವಿಲ್ಲ ಎಂದು ಹೇಳಿದರು. ಯಡಿಯೂರಪ್ಪ ಮಾತಾಡುವಾಗ ಅವರ ಮಗ ಮತ್ತು ಬಿಜೆಪಿ ಸಂಸದ ಬಿವೈ ರಾಘವೇಂದ್ರ ಬಲಭಾಗದಲ್ಲಿ ನಿಂತಿದ್ದರು.