ಮಲ್ಪೆ ಸ್ಕೂಟರ್ ಸಮೇತ ದಕ್ಕೆ ನೀರಿಗೆ ಬಿದ್ದ ಮೀನುಗಾರ: ನೆರವಿಗೆ ಬಂದ ರಕ್ಷಣೆಕಾರ ಈಶ್ವರ್
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಆಕಸ್ಮಿಕವಾಗಿ ಮೀನುಗಾರನೋರ್ವ ಸ್ಕೂಟರ್ ಸಮೇತ ದಕ್ಕೆ ನೀರಿಗೆ ಬಿದ್ದ ಘಟನೆ ನಡೆದಿದೆ. ನೀರಿಗೆ ಬಿದ್ದ ವ್ಯಕ್ತಿ ಮುಳುಗಡೆಯಾಗಿ ಕಣ್ಮರೆಯಾಗಿದ್ದರು. ಇವರು ತಮಿಳುನಾಡು ಮೂಲದ ಮೀನುಗಾರನಾಗಿದ್ದು, ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು.