D.K Shivakumar: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಡಿಕೆಶಿ ಹೇಳಿದ್ದೇನು?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಬ್ಬಕ್ಕೆ ಬೆಂಗಳೂರಿಗೆ ಬಂದಿದ್ದಾರೆ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಸಹ ಇಲ್ಲೇ ಇದ್ದಾರೆ, ಇನ್ನೆರಡು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಶಿವಕುಮಾರ್ ಹೇಳಿದರು.