ತಮ್ಮ ಕೆಲಸ ತಾವು ಮಾಡುತ್ತಿದ್ದ ಮಾಧ್ಯಮದ ಕೆಮೆರಾಮನ್ಗಳ ಮೇಲೆ ನಟೇಶ್ ಕಿಡಿ ಕಾರಿದ್ದು ಅನಾವಶ್ಯಕವಾಗಿತ್ತು. ನಿನ್ನೆ ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಈಡಿ ಅಧಿಕಾರಿಗಳ ಮುಂದೆ ಹಾಜರಾಗಿ ವಾಪಸ್ಸು ಹೋಗುವಾಗ ನಮ್ಮ ಪ್ರತಿನಿಧಿ ಬೈಟ್ಗಾಗಿ ಅವರನ್ನು ಹಿಂಬಲಾಸಿದರು. ಅದರೆ ಸ್ವಾಮಿ ಒಂದೂ ಮಾತಾಡದೆ ಹೊರಟುಹೋದರು.