ಬಳ್ಳಾರಿ ಜೈಲು ಮುಂದಿನ ರಸ್ತೆಗಳು ಸಂಚಾರ ಮುಕ್ತ

ದರ್ಶನ್ ತೂಗುದೀಪ: ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಕೆಲ ಜೈಲಾಧಿಕಾರಿಗಳ ಸೌಜನ್ಯದಿಂದ ಕೈದಿಯ ಬದಲು ಶ್ರೀಮಂತನ ಹಾಗೆ ದಿನಗಳೆಯುತ್ತಿದ್ದ ದರ್ಶನ್ ಗೆ ಬಳ್ಳಾರಿ ಜೈಲಿನಲ್ಲಿರುವ ಕಟ್ಟುನಿಟ್ಟಿನ ವ್ಯವಸ್ಥೆ ಮೈ ಪರಚಿಕೊಳ್ಳುವಂತೆ ಮಾಡಿರುತ್ತದೆ. ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳದೆ ವಿಧಿಯಿಲ್ಲ.