ದರ್ಶನ್​ರನ್ನು ನೋಡಲು ಹುಬ್ಬಳ್ಳಿಯಿಂದ ಬಂದಿರುವ ಅಜ್ಜಿ

ದರ್ಶನ್ ಒಂದು ಹೆಣ್ಣಿನಿಂದ ತನ್ನ ಬದುಕು ಹಾಳು ಮಾಡಿಕೊಂಡಿದ್ದಾರೆ ಎಂದು ಹುಬ್ಬಳ್ಳಿಯಿಂದ ಬಂದಿರುವ ಮಹಿಳೆ ಹೇಳುತ್ತಾರೆ. ಅಫ್ ಕೋರ್ಸ್ ಅವರು ಪವಿತ್ರಾ ಗೌಡರನ್ನು ಉಲ್ಲೇಖಿಸಿ ಹೇಳುತ್ತಾರೆ. ಆದರೆ ಕೇವಲ ಪವಿತ್ರಾ ಗೌಡರನ್ನು ದೂರುವುವದರಿಂದ ಪ್ರಯೋಜನವಿಲ್ಲ, ಯಾಕೆಂದರೆ ಹೆಚ್ಚು ಕಡಿಮೆ 50-ವರ್ಷ ವಯಸ್ಸಿನ ದರ್ಶನ್ ಗೆ ಯಾವುದು ಸರಿ, ಯಾವುದು ತಪ್ಪೆಂಬ ವಿವೇಚನೆ ಇರಬೇಕಿತ್ತು.