KGF MLA Roopa Shashidhar: ಗೋದಾಮಿನ ಮೇಲೆ ಅಧಿಕಾರಿಗಳು ದಾಳಿ ಹಿನ್ನೆಲೆ ಧರಣಿ

ಕಳೆದ ವಾರ ಗೋದಾಮಿನ ಮೇಲೆ ದಾಳಿ ನಡೆಸಿ ಫುಡ್​ಕಿಟ್​​​ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ, ಅದಾದ ಬಳಿಕ ಪಕ್ಷದ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ರೂಪಾ ಹೇಳಿದರು.