ಮೇಲ್ಮನೆಯಲ್ಲಿ ಡಾ ಬಿಅರ್ ಅಂಬೇಡ್ಕರ್ ಭಾಷಣ ಉಲ್ಲೇಖಿಸಿದ ಸಿದ್ದರಾಮಯ್ಯ

ಸಾಮಾಜಿಕ ಅಸಮಾನತೆಗೆ ಸಿಕ್ಕು ನರಳುವ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು