Ramalinga Reddy: ಸ್ಯಾಂಡಲ್​ವುಡ್ ನಟ ಸುದೀಪ್ ಬಿಜೆಪಿ ಸೇರ್ಪಡೆ ಬಗ್ಗೆ ಏನಂದ್ರು ಮಾಜಿ ಸಚಿವ?

ಸಿನಿಮಾ ನಟರು ರಾಜಕೀಯ ಪ್ರವೇಶಿಸುವುದು ಮತದಾರರ ಮೇಲೆ ಪ್ರಭಾವ ಬೀರಲ್ಲ, ಎರಡೂ ಕ್ಷೇತ್ರಗಳು ಭಿನ್ನ ಎಂದು ರಾಮಲಿಂಗಾರೆಡ್ಡಿ ಹೇಳಿದರು.