ನಳಿನ್ ಕುಮಾರ್ ಕಟೀಲ್ ಮನೆ ಮುಂದೆ ಎನ್​ಎಸ್​​​ಯುಐ ಪ್ರತಿಭಟನೆ​

ರಾಷ್ಟ್ರಮಟ್ಟದಲ್ಲಿ ಉತ್ತಮ ಸಂಸದನೆಂಬ ಹೆಸರು ಪಡೆದಿರುವ ಕಟೀಲ್, ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿರುವ ಕೊಡುಗೆ ಏನು? ಜಿಲ್ಲೆಯಲ್ಲಿ ಅನೇಕ ಹೆಸರಾಂತ ಕಾಲೇಜುಗಳಿವೆ, ಆದರೆ ಸಂಸದರಿಂದ ಉದ್ಯೋಗ ಸೃಷ್ಟಿ ಮಾಡಲಾಗಿಲ್ಲ, ರಾಜ್ಯ ಸರ್ಕಾರದ ತೆರಿಗೆ ಹಣವನ್ನು ಕೇಂದ್ರದ ವಾಪಸ್ಸು ಕೊಡಿಸುವುದು ಇವರಿಗೆ ಸಾಧ್ಯವಾಗುತ್ತಿಲ್ಲ, ಇಂಥ ಸಂಸದರು ನಮಗೆ ಬೇಕಿಲ್ಲ ಅಂತ ಯುವಕರು ಘೋಷೆಣೆ ಕೂಗಿದರು.