ಅವರೊಬ್ಬ ಮಹಾನ್ ವ್ಯಕ್ತಿಯಾಗಿದ್ದರು ಮತ್ತು ಛಲವಾದಿ ಹೋರಾಟದ ಮುಂಚೂಣಿಯಲ್ಲಿದ್ದವರು. ಹಾಗಾಗಿ ಅವರ ಅಂತ್ಯಕ್ರಿಯೆ ಛಲವಾದಿ ಮಹಾಸಭಾ ಆವರಣದಲ್ಲೇ ನಡೆಯಬೇಕು ಮತ್ತು ಸರ್ಕಾರ ಜಾಗ ನೀಡಿ ಅಂತಿಮ ವಿಧಾನ ಪೂರೈಸಲು ಅವಕಾಶ ಮಾಡಿಕೊಡಬೇಕೆಂದು ಮಹಾಸಭಾ ಪದಾಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದರು.