ಅಂಬೆವಾಡಿ ಗ್ರಾಮ ಜಲಾವೃತ

ಗ್ರಾಮದ ಹೊರವಲಯದಲ್ಲಿರುವ ಮನೆಗಳು ಜಲಾವೃತಗೊಂಡಿವೆ. ಕಬ್ಬ ಮತ್ತು ಭತ್ತದ ಗದ್ದೆಗಳಿಗೆ ನೀರು ನುಗ್ಗಿರುವುದರಿಂದ ಬೆಳೆಗಳು ಬಹುತೇಕ ಹಾಳಾಗಿವೆ