ಇತ್ತೀಚೆಗೆ ಯಥರ್ವ್ ಯಶ್ ಹುಟ್ಟುಹಬ್ಬದ ಸಲುವಾಗಿ ಅದ್ದೂರಿಯಾಗಿ ಪಾರ್ಟಿ ಮಾಡಲಾಯಿತು. ಮಗನ ಬರ್ತ್ಡೇ ಪಾರ್ಟಿಯನ್ನು ಯಶ್ ಮತ್ತು ರಾಧಿಕಾ ಪಂಡಿತ್ ಅವರು ಅದ್ದೂರಿಯಾಗಿ ಆಯೋಜಿಸಿದರು. ಕುಟುಂಬದವರು ಮತ್ತು ಸ್ನೇಹಿತರು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಈ ವಿಡಿಯೋವನ್ನು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.