ಪರ್ಯಾಯ ಮೆರವಣಿಗೆಯಲ್ಲಿ ಶೋಭಾ ಕರಂದ್ಲಾಜೆ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿಯ ಪುತ್ತಿಗೆ ಮಠದಲ್ಲಿ ಸುಗುಣೇಂದ್ರ ತೀರ್ಥರೊಂದಿಗೆ ಅಂತರ ಕಾಯ್ದುಕೊಂಡಿರುವ ಅಷ್ಟ ಮಠಾಧೀಶರು ಪರ್ಯಾಯ ಮೆರವಣಿಗೆಯಲ್ಲಿ ಪಾಲ್ಗೊಂಡಿಲ್ಲ. ಸುಗುಣೇಂದ್ರ ತೀರ್ಥರು, ಧರ್ಮಪ್ರಚಾರಕ್ಕಾಗಿ ವಿದೇಶ ಪ್ರವಾಸ ಮಾಡಿದ್ದರಿಂದ 8 ಮಠಗಳ ಶ್ರೀಗಳು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.