ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಟಿ

ಕೆಎಸ್ ಈಶ್ವರಪ್ಪ, ಡಿವಿ ಸದಾನಂದ ಗೌಡ ಮತ್ತು ಅನಂತಕುಮಾರ್ ಹೆಗಡೆ ಮೊದಲಾದವರು ರಾಜ್ಯದಲ್ಲಿ ಪಕ್ಷವು ಒಂದೇ ಕುಟುಂಬದ ಹಿಡಿತಕ್ಕೆ ಸಿಕ್ಕು ನಲುಗುತ್ತಿರುವುದರಿಂದ ಅದನ್ನು ಶುದ್ಧೀಕರಣ ಮಾಡಿ ಪುನಃ ಹೊಸದಾಗಿ ಕಟ್ಟಬೇಕಿದೆ ಎನ್ನುತ್ತಿದ್ದಾರೆ ಅಂತ ಹೇಳಿದರು.