ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ

ಮದ್ಯಪಾನಿಗಳು ಕುಡಿದ ಮತ್ತಿನಲ್ಲಿ ಚರಂಡಿಯಲ್ಲಿ ಬೀಳುವುದು, ರಸ್ತೆಯಲ್ಲಿ ಮಲಗುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಕುಡಿದು ಹೈಟೆನ್ಷನ್ ವಿದ್ಯುತ್ ಕಂಬ ಏರಿದ್ದಾನೆ. ಇಳಿಯಲು ಯತ್ನಿಸುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಎಂಬಲ್ಲ ಘಟನೆ ಸಂಭವಿಸಿದೆ.