ಕುಟುಂಬದಲ್ಲಿ ಯಾವ್ದೇ ಭಿನ್ನಾಭಿಪ್ರಾಯ ಬಂದ್ರೂ ದೇವೇಗೌಡರು ಸರಿ ಮಾಡ್ತಾರೆ ಎಂದ HDK

ಇಂದೇ ಹಾಸನ ಕ್ಷೇತ್ರದ ಟಿಕೆಟ್ ಗೊಂದಲ ಬಗೆಹರಿಯಲಿದೆ. ಬೆಂಗಳೂರಿನಲ್ಲಿ ಟಿವಿ9ಗೆ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿಕೆ. ನಾನು, ಹೆಚ್​ಡಿಡಿ, ಸಿ.ಎಂ.ಇಬ್ರಾಹಿಂ ಚರ್ಚಿಸಿ ತೀರ್ಮಾನ ಮಾಡ್ತೇವೆ. 2ನೇ ಪಟ್ಟಿಯಲ್ಲಿ ಹಾಸನ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ. ಪಂಚರತ್ನ ಕಾರ್ಯಕ್ರಮ ಇರುವ ಹಿನ್ನೆಲೆ ನಾನು ಸಭೆಗೆ ಹೋಗುತ್ತಿಲ್ಲ. ಕಾರ್ಯಕರ್ತನಿಗೆ ಹಾಸನ ಟಿಕೆಟ್ ನೀಡಬೇಕು ಎಂಬ ಒತ್ತಡ ಇದೆ ಬೆಂಗಳೂರಿನಲ್ಲಿ ಟಿವಿ9ಗೆ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿಕೆ.