ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ

ಮೇಘಾಲಯದ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ಅವರು ಇಂದು (ಮಾ.7) ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.