‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಬಿಡುಗಡೆ ಆದ ನಂತರ ‘ರಿಚರ್ಡ್ ಆಂಟನಿ’ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ಆ ಬಗ್ಗೆ ರಕ್ಷಿತ್ ಶೆಟ್ಟಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.