ಚಾಮರಾಜನಗರ ಜಿಲ್ಲೆಯಲ್ಲಿ ಬರೋಬ್ಬರಿ 12 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಲಾಗಿತ್ತು. ಶೂನ್ಯ ದಾಖಲಾತಿಯಾದ ಕಾರಣ ಬೀಗ ಜಡಿಯಲಾಗಿತ್ತು ಈ ಕುರಿತು ನಿರಂತರ ಸುದ್ದಿ ಬಿತ್ತರಿಸಿದ್ದ ಟಿವಿ9 ವರದಿ ಫಲಶೃತಿಯಾಗಿದೆ.. ಪ್ರಕರಣವನ್ನ ಗಂಭೀರವಾಗಿ ಪರಗಣಿಸಿರುವ ಜಿಲ್ಲಾಡಳಿತ ಮರಳಿ ಸರ್ಕಾರಿ ಶಾಲೆಗೆ ಮಕ್ಕಳನ್ನ ಕರೆತರಲು ಮುಂದಾಗಿದೆ.